ಸೆಂಟ್ರಲ್ ಮಾರ್ಕೆಟ್‌ನ ತರಕಾರಿ, ಹಣ್ಣುಹಂಪಲು ವ್ಯಾಪಾರ ಬೈಕಂಪಾಡಿ ಎಪಿಎಂಸಿಗೆ ಸ್ಥಳಾಂತರ

ಜಿಲ್ಲೆಯಾದ್ಯಂತ ಎಲ್ಲಾ ಖಾಸಗಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಮಂಗಳೂರು, ಎ.2: ಸೆಂಟ್ರಲ್ ಮಾರ್ಕೆಟ್‌ನ ತರಕಾರಿ, ಹಣ್ಣು ವ್ಯಾಪಾರ ಬೈಕಂಪಾಡಿ ಎಪಿಎಂಸಿಗೆ ಸ್ಥಳಾಂತರಿಸಿ ಹಾಗೂ ಜಿಲ್ಲೆಯಾದ್ಯಂತ ಎಲ್ಲಾ ಖಾಸಗಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶಿಸಿದ್ದಾರೆ.   ಸೆಂಟ್ರಲ್‌ ಮಾರ್ಕೆಟ್‌ಗೆ ಚಿಲ್ಲರೆ ವ್ಯಾಪಾರಿಗಳನ್ನು ಹೊರತುಪಡಿಸಿ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿದೆ. ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿರುವ ತರಕಾರಿ ಹಾಗೂ ಹಣ್ಣಿನ ಅಂಗಡಿಗಳಲ್ಲಿ ಖರೀದಿ ಮಾಡಬೇಕಾಗಿದೆ. ಬಂದರಿನಲ್ಲಿನ ದಿನಸಿ ವಸ್ತುಗಳ ಸಗಟು ವ್ಯಾಪಾರ ಎಂದಿನಂತೆ ಮುಂದುವರಿಯುತ್ತದೆ. […]

ಸೆಂಟ್ರಲ್ ಮಾರ್ಕೆಟ್‌ನ ತರಕಾರಿ, ಹಣ್ಣುಹಂಪಲು ವ್ಯಾಪಾರ ಬೈಕಂಪಾಡಿ ಎಪಿಎಂಸಿಗೆ ಸ್ಥಳಾಂತರ Read More »

ಕರಾವಳಿ