ಹತ್ತನೇ ತರಗತಿ ವಿದ್ಯಾರ್ಥಿನಿಯೋರ್ವಳು ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ
(ನ್ಯೂಸ್ ಕಡಬ) newskadaba.com, ಸೆ.17 ಕಾಸರಗೋಡು : ಹತ್ತನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಂದಡ್ಕದಲ್ಲಿ ನಡೆದಿದೆ. ಬಂದಡ್ಕ ಊಙತಡ್ಕದ ಸವಿತಾ ಎಂಬವರ ಪುತ್ರಿ ದೇವಿಕಾ (15) ಮೃತಪಟ್ಟವರು. ಕುಂಡಂಗುಳಿ ಹಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿಯಾಗಿದ್ದಳು. ಮಂಗಳವಾರ(ಸೆ.16) ದೇವಿಕಾಳ ತಂದೆ ಸತೀಶ್ ರ ಪುಣ್ಯತಿಥಿ ದಿನದಂದೇ ಕೃತ್ಯ ನಡೆಸಲಾಗಿದೆ. ಬೆಳಿಗ್ಗೆ ಅಜ್ಜಿ ಮತ್ತು ಸಹೋದರ ಮಾತ್ರ ಮನೆಯಲ್ಲಿದ್ದಾಗ ಘಟನೆ ನಡೆದಿದೆ. ತಾಯಿ ಸವಿತಾ ಬಂದಡ್ಕ ಗ್ರಾಮೀಣ ಬ್ಯಾಂಕ್ ಸಮೀಪ ಹೊಟೇಲ್ […]
ಹತ್ತನೇ ತರಗತಿ ವಿದ್ಯಾರ್ಥಿನಿಯೋರ್ವಳು ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್