‘ಜಾನುವಾರುಗಳ ಕಳವು, ಹತ್ಯೆ, ಮಾಡುವವರನ್ನು ಸಾರ್ವಜನಿಕವಾಗಿ ಗುಂಡಿಕ್ಕಬೇಕು’- ಮಂಕಾಳ ವೈದ್ಯ
(ನ್ಯೂಸ್ ಕಡಬ) newskadaba.com, ಫೆ.04 ಬೆಂಗಳೂರು: ಗೋವು ಮತ್ತು ಜಾನುವಾರುಗಳ ಕಳವು, ಹತ್ಯೆ, ಮಾಡುವವರನ್ನು ರಸ್ತೆಯಲ್ಲಿ ನಿಲ್ಲಿಸಿ ಸಾರ್ವಜನಿಕವಾಗಿ ಗುಂಡಿಕ್ಕಬೇಕು ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಸೋಮವಾರ ಭಾಗವಹಿಸಿ ಮಾತನಾಡಿದ ಅವರು, ಗೋ ಕಳವು, ಹತ್ಯೆ ಮಾಡುವವರನ್ನು ರಸ್ತೆಯಲ್ಲಿ ಸರ್ಕಲ್ನಲ್ಲಿ ನಿಲ್ಲಿಸಿ ಸಾರ್ವಜನಿಕವಾಗಿ ಗುಂಡಿಕ್ಕಬೇಕು ಎಂದಿದ್ದಾರೆ. ನಾವು ಪೂಜೆ ಮಾಡುವ ಪ್ರಾಣಿ ಗೋವು. ಅದನ್ನು ನಾವು ಬಹಳ ಪ್ರೀತಿಯಿಂದ ಸಾಕುತ್ತೇವೆ. ಅದರ ಹಾಲನ್ನು […]
‘ಜಾನುವಾರುಗಳ ಕಳವು, ಹತ್ಯೆ, ಮಾಡುವವರನ್ನು ಸಾರ್ವಜನಿಕವಾಗಿ ಗುಂಡಿಕ್ಕಬೇಕು’- ಮಂಕಾಳ ವೈದ್ಯ Read More »
ಕರ್ನಾಟಕ


