ಹನುಮಗಿರಿ ಬ್ರಹ್ಮಕಲಶೋತ್ಸವ-ಪುತ್ತೂರಿನಿಂದ ಬೃಹತ್ ಹಸಿರುಹೊರೆಕಾಣಿಕೆ ಮೆರವಣಿಗೆ
(ನ್ಯೂಸ್ ಕಡಬ) newskadaba.com, ಎ.09 ಪುತ್ತೂರು: ಹನುಮಗಿರಿ ಕೋದಂಡರಾಮ, ಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವವು ಎ.೯ರಿಂದ ೧೨ರವರೆಗೆ ನಡೆಯಲಿದ್ದು, ಬುಧವಾರ ಇತಿಹಾಸ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವಳದ ವಠಾರದಿಂದ ಬೃಹತ್ ಹಸಿರು ಹೊರೆಕಾಣಿಕೆ ಮೆರವಣಿಗೆ ನಡೆಯಿತು. ಸಂಜೆ ಮಹಾಲಿಂಗೇಶ್ವರ ದೇವರ ನಡೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ದೇವಸ್ಥಾನದ ವಠಾರದಲ್ಲಿ ಮಹಾಲಿಂಗೇಶ್ವರ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ತೆಂಗಿನಕಾಯಿ ಒಡೆಯುವ ಮೂಲಕ ಹಸಿರುಹೊರೆ ಕಾಣಿಕೆಯ ಮೆರವಣಿಗೆಗೆ ಚಾಲನೆ ನೀಡಿದರು. ಬಳಿಕ ನೂರಾರು ವಾಹನಗಳಲ್ಲಿ […]
ಹನುಮಗಿರಿ ಬ್ರಹ್ಮಕಲಶೋತ್ಸವ-ಪುತ್ತೂರಿನಿಂದ ಬೃಹತ್ ಹಸಿರುಹೊರೆಕಾಣಿಕೆ ಮೆರವಣಿಗೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
