ಕೆರೆಗುರುಳಿದ ಸ್ವಿಫ್ಟ್ ಡಿಸೈರ್ ► ಐವರು ನೀರುಪಾಲು

(ನ್ಯೂಸ್ ಕಡಬ) newskadaba.com  ಹಾಸನ,ಸೆ.27. ಸ್ವಿಫ್ಟ್ ಡಿಸೈರ್ ಕಾರೊಂದು ಕೆರೆಗೆ ಉರುಳಿದ ಪರಿಣಾಮ ಐವರು ನೀರುಪಾಲಾದ ಘಟನೆ ಹಾಸನದ ಹನುಮನಹಳ್ಳಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಹಾಸನ ತಾಲೂಕಿನ ಹನುಮನಹಳ್ಳಿ ಬಳಿ ಈ ಘಟನೆ ನಡೆದಿದೆ. ಹಂಗ್ರಳ್ಳಿ ಗ್ರಾಮದಿಂದ ಗೊರೂರು ಮಾರ್ಗದಲ್ಲಿರುವ ಹನುಮನಹಳ್ಳಿ ಕೆರೆಯಲ್ಲಿ ಬುಧವಾರ ಬೆಳಿಗ್ಗೆ ವ್ಯಕ್ತಿಯ ಶವ ತೇಲುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದರು. ಈ ಬಗ್ಗೆ ಕಾರು ಕೆರೆಗೆ ಉರುಳಿರುವುದು ಬೆಳಕಿಗೆ ಬಂದಿತ್ತು. ನೀರಿನಲ್ಲಿ ತೇಲುತ್ತಿದ್ದ ಓರ್ವ ವ್ಯಕ್ತಿಯ ಶವವನ್ನು ಮೇಲೆತ್ತುವಾಗ ಕಾರು ನೀರೊಳಗೆ […]

ಕೆರೆಗುರುಳಿದ ಸ್ವಿಫ್ಟ್ ಡಿಸೈರ್ ► ಐವರು ನೀರುಪಾಲು Read More »

ಕರಾವಳಿ