ಹಬ್ಬಗಳಲ್ಲಿ ಆನೆಗಳ ಬಳಕೆಗೆ ಕಡಿವಾಣ ಹಾಕಬೇಕು ಕೇರಳ ಹೈಕೋರ್ಟ್ ಮಹತ್ವದ ನಿರ್ಧಾರ

(ನ್ಯೂಸ್ ಕಡಬ) newskadaba.com ನ. 16. ಕೇರಳ: ಸಮಾರಂಭ ಹಬ್ಬಗಳಲ್ಲಿ ಆನೆಗಳ ಬಳಕೆಗೆ ಕಡಿವಾಣ ಹಾಕಬೇಕು ಎಂದು ಕೇರಳದ ಹೈಕೋರ್ಟ್ ಸೂಚನೆ ನೀಡಿದ್ದು, ಹಬ್ಬಗಳಲ್ಲಿ ಆನೆಗಳನ್ನು ಬಳಸುವುದನ್ನುಯಾವುದೇ ಧರ್ಮವು ಕಡ್ಡಾಯಗೊಳಿಸುವುದಿಲ್ಲ ಎಂದು ಹೇಳಿದೆ. ಉತ್ಸವಗಳಲ್ಲಿ ಮೆರವಣಿಗೆ ನಡೆಸುವ ಆನೆಗಳ ಯೋಗಕ್ಷೇಮದ ಬಗ್ಗೆ ಕಳವಳ ವ್ಯಕ್ತಪಡಿಸಿದ ಕೇರಳ ಹೈಕೋರ್ಟ್, ಆನೆಗಳ ಮೆರವಣಿಗೆಗೆ ಸಮಯದ ಮಿತಿ ಸೇರಿದಂತೆ ಮಾರ್ಗಸೂಚಿಗಳನ್ನು ಹೊರಡಿಸಿದೆ. ಪ್ರಾಣಿಗಳ ಹಕ್ಕುಗಳ ರಕ್ಷಣೆಯಲ್ಲಿ ಸರ್ಕಾರದ ನಿಷ್ಕ್ರಿಯತೆಗೆ ಸಂಬಂಧಿಸಿದ ಸ್ವಯಂ ಪ್ರೇರಿತವಾಗಿ ಕೈಗೆತ್ತಿಕೊಂಡ ಅರ್ಜಿ ವಿಚಾರಣೆಯ ಸಮಯದಲ್ಲಿ ನ್ಯಾಯಮೂರ್ತಿಗಳಾದ ಎ […]

ಹಬ್ಬಗಳಲ್ಲಿ ಆನೆಗಳ ಬಳಕೆಗೆ ಕಡಿವಾಣ ಹಾಕಬೇಕು ಕೇರಳ ಹೈಕೋರ್ಟ್ ಮಹತ್ವದ ನಿರ್ಧಾರ Read More »

ರಾಷ್ಟ್ರೀಯ ನ್ಯೂಸ್