ಹಬ್ಬದ ಸಂಭ್ರಮ ಹೆಚ್ಚಿಸಿದ ಚಿನ್ನದ ದರ: ಬೆಲೆಯಲ್ಲಿ ಕುಸಿತ

(ನ್ಯೂಸ್ ಕಡಬ)newskadaba.com, ಅ. 11 : ಚಿನ್ನದ ದರ ಸತತವಾಗಿ 5ನೇ ದಿನವೂ ಕಡಿಮೆಯಾಗುವ ಮೂಲಕ ಹಬ್ಬದ ಖುಷಿಯನ್ನು ಹೆಚ್ಚಿಸಿದೆ. ಇಂದುರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 70 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 76 ರೂ. ಕಡಿಮೆಯಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,095 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,740 ರೂ. ಇದೆ.   22 ಕ್ಯಾರಟ್‌ […]

ಹಬ್ಬದ ಸಂಭ್ರಮ ಹೆಚ್ಚಿಸಿದ ಚಿನ್ನದ ದರ: ಬೆಲೆಯಲ್ಲಿ ಕುಸಿತ Read More »

ಕರ್ನಾಟಕ