ಎಸಿ ಸ್ಫೋಟ- ಒಂದೇ ಕುಟುಂಬದ ಮೂವರು ಬಲಿ; ಮತ್ತೊರ್ವ ಗಂಭೀರ

(ನ್ಯೂಸ್‌ ಕಡಬ) newskadaba.com ಸೆ. 09. ಕಟ್ಟಡವೊಂದರಲ್ಲಿ ಎಸಿ ಕಂಪ್ರೆಸ್ಸರ್ ಸ್ಫೋಟಗೊಂಡು ಒಂದೇ ಕುಟುಂಬದ ಮೂವರು ಮೃತಪಟ್ಟು, ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ಹರಿಯಾಣದ ಫರೀದಾಬಾದ್‌ನಲ್ಲಿ ನಡೆದಿದೆ. ಈ ದುರಂತದಲ್ಲಿ ಅವರ ಸಾಕು ನಾಯಿ ಕೂಡ ಮೃತಪಟ್ಟಿದೆ. ಮೃತರನ್ನು ಸಚಿನ್ ಕಪೂರ್, ಅವರ ಪತ್ನಿ ರಿಂಕು ಕಪೂರ್ ಮತ್ತು ಅವರ ಮಗಳು ಸುಜನ್ ಕಪೂರ್ ಎಂದು ಗುರುತಿಸಲಾಗಿದೆ. 4 ಅಂತಸ್ತಿನ ಕಟ್ಟಡದ ಮೊದಲ ಮಹಡಿಯಲ್ಲಿ ಸೋಮವಾರದಂದು  ಮಧ್ಯರಾತ್ರಿ 1:30ರ ಸುಮಾರಿಗೆ ಈ ಸ್ಫೋಟ ಸಂಭವಿಸಿದ್ದು, ಈ ವೇಳೆ ಅವರು […]

ಎಸಿ ಸ್ಫೋಟ- ಒಂದೇ ಕುಟುಂಬದ ಮೂವರು ಬಲಿ; ಮತ್ತೊರ್ವ ಗಂಭೀರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್