ಹೊಸ ವರ್ಷದ ಸಂಭ್ರಮವನ್ನು ಆಚರಿಸುತ್ತಿದ್ದಾಗ ಭಾರೀ ದುರಂತ; 10 ಸಾವು, ಹಲವರಿಗೆ ಗಂಭೀರ ಗಾಯ

(ನ್ಯೂಸ್‌ ಕಡಬ) newskadaba.com,ಜ.01: ಹೊಸ ವರ್ಷದ ಸಂಭ್ರಮವನ್ನು ಆಚರಿಸುತ್ತಿದ್ದಾಗ ಭಾರೀ ದುರಂತವೊಂದು ನಡೆದಿದೆ. ಸ್ವಿಟ್ಜರ್‌ಲ್ಯಾಂಡ್‌ನ ಕ್ರಾನ್ಸ್ ಮೊಂಟಾನಾದ ಬಾರ್‌ನಲ್ಲಿ ಸಂಭವಿಸಿದ ಭಾರಿ ಸ್ಫೋಟದಲ್ಲಿ 10 ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ. ಹೊಸ ವರ್ಷದ ಆಚರಣೆಯ ಸಮಯದಲ್ಲಿ ಐಷಾರಾಮಿ ಆಲ್ಪೈನ್ ಸ್ಕೀ ರೆಸಾರ್ಟ್ ಪಟ್ಟಣವಾದ ಕ್ರಾನ್ಸ್ ಮೊಂಟಾನಾದಲ್ಲಿರುವ ಲೆ ಕಾನ್ಸ್ಟೆಲೇಷನ್ ಎಂಬ ಬಾರ್‌ನಲ್ಲಿ ಸ್ಫೋಟ ಸಂಭವಿಸಿದೆ ಎಂದು ಸ್ವಿಸ್ ಪೊಲೀಸರು ಗುರುವಾರ ಮುಂಜಾನೆ ತಿಳಿಸಿದ್ದಾರೆ. ಸ್ಫೋಟಕ್ಕೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ವರದಿಗಳ ಪ್ರಕಾರ ಹಲವಾರು […]

ಹೊಸ ವರ್ಷದ ಸಂಭ್ರಮವನ್ನು ಆಚರಿಸುತ್ತಿದ್ದಾಗ ಭಾರೀ ದುರಂತ; 10 ಸಾವು, ಹಲವರಿಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್