ದಿಲ್ಲಿಯಲ್ಲಿ ಮತ್ತೆ ಅಗ್ನಿ ದುರಂತ: ಓರ್ವ ಸಾವು, ಹಲವು ಮಂದಿಗೆ ಗಾಯ
ಹೊಸದಿಲ್ಲಿ, ಜ.9:ಇಲ್ಲಿನ ಕೈಗಾರಿಕ ಪ್ರದೇಶವೊಂದರಲ್ಲಿ ಇಂದು ಮುಂಜಾನೆ ಬೆಂಕಿ ದುರಂತ ಸಂಭವಿಸಿದ್ದು, ಓರ್ವ ವ್ಯಕ್ತಿ ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಪೂರ್ವ ದಿಲ್ಲಿ ಯ ಪತ್ ಪರ್ ಗಂಜ್ನಲ್ಲಿ ನಡೆದಿದೆ. ಸ್ಥಳಕ್ಕೆ 32 ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ. ಪತ್ ಪರ್ ಗಂಜ್ ಕೈಗಾರಿಕಾ ಪ್ರದೇಶದ ಪೇಪರ್ ಪ್ರಿಂಟಿಗ್ ಪ್ರೆಸ್ ನಲ್ಲಿ ಈ ಅಗ್ನಿ ದುರಂತ ಸಂಭವಿಸಿದ್ದು ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ವಾರದ ಹಿಂದೆ ದಿಲ್ಲಿ ಪಿರಾಗ್ರಹಿ ಇನ್ ವರ್ಟರ್ ಬ್ಯಾಟರಿ […]
ದಿಲ್ಲಿಯಲ್ಲಿ ಮತ್ತೆ ಅಗ್ನಿ ದುರಂತ: ಓರ್ವ ಸಾವು, ಹಲವು ಮಂದಿಗೆ ಗಾಯ Read More »
ರಾಷ್ಟ್ರೀಯ ನ್ಯೂಸ್