ರಾಜ್ಯದಲ್ಲಿ ಇಂದು ಸಾಧಾರಣ ಮಳೆ, ಹಲವೆಡೆ ಯೆಲ್ಲೋ ಅಲರ್ಟ್‌

(ನ್ಯೂಸ್‌ ಕಡಬ) newskadaba.com,ಎ.03: ಇಂದು ಬೆಂಗಳೂರು ಸುತ್ತಮುತ್ತ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ (rain) ಸಾಧ್ಯತೆ ಇದೆ ಎನ್ನಲಾಗಿದೆ. ವಾತಾವರಣದಲ್ಲಿ ಮಳೆಯಿಂದಾಗಿ ಕಡಿಮೆಯಾಗಿದ್ದ ದೂಳಿನ ಪ್ರಮಾಣ ಮತ್ತೆ ಏರಲು ಶುರುವಾಗಿದೆ. ರಾಜ್ಯದ ಹಲವು ಕಡೆಗಳಲ್ಲಿ ಇಂದೂ ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​? ​ ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, […]

ರಾಜ್ಯದಲ್ಲಿ ಇಂದು ಸಾಧಾರಣ ಮಳೆ, ಹಲವೆಡೆ ಯೆಲ್ಲೋ ಅಲರ್ಟ್‌ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್