ಹಳಿ ತಪ್ಪಿದ ಮೆಮು ಪ್ಯಾಸೆಂಜರ್ ರೈಲು: ಲೊಕೊ ಪೈಲಟ್ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

(ನ್ಯೂಸ್ ಕಡಬ) newskadaba.com ಜ.14 ಚೆನ್ನೈ, : ತಮಿಳುನಾಡಿನ ವಿಲ್ಲುಪುರಂನಿಂದ ಪುದುಚೇರಿಗೆ ಹೊರಟಿದ್ದ ಮೆಮು ಪ್ಯಾಸೆಂಜರ್ ರೈಲಿನ ಒಂದು ಭೋಗಿ ಇಂದು ವಿಲ್ಲುಪುರಂ ಬಳಿ ಹಳಿ ತಪ್ಪಿದ್ದು, ಲೊಕೊ ಪೈಲಟ್ ಸಮಯ ಪ್ರಜ್ಞೆಯಿಂದಾಗಿ ಭಾರಿ ಅನಾಹುತ ತಪ್ಪಿದಂತಾಗಿದೆ. ಇಂದು ಬೆಳಿಗ್ಗೆ 5.25ರ ಸುಮಾರಿಗೆ ವಿಲ್ಲುಪುರಂ-ಪುದುಚೇರಿ ಮೆಮು ಪ್ಯಾಸೆಂಜರ್ ರೈಲು ಹೊರಟಿತ್ತು. ಸುಮಾರು 500 ಮಂದಿ ಪ್ರಯಾಣಿಕರು ಈ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ರೈಲು ನಿಲ್ದಾಣದಿಂದ ಹೊರಟ ಕೆಲ ಸಮಯದ ನಂತರ ವಕ್ರರೇಖೆ ದಾಟುತ್ತಿದ್ದ ಸಂದರ್ಭ ರೈಲಿನ ಒಂದು […]

ಹಳಿ ತಪ್ಪಿದ ಮೆಮು ಪ್ಯಾಸೆಂಜರ್ ರೈಲು: ಲೊಕೊ ಪೈಲಟ್ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್