ಹಳಿ ತಪ್ಪಿದ ಲೋಕಮಾನ್ಯ ತಿಲಕ್ ಎಕ್ಸ್ ಪ್ರೆಸ್: 20 ಕ್ಕೂ ಅಧಿಕ ಮಂದಿಗೆ ಗಾಯ

ಕಟಕ್, ಜ.16: ಮುಂಬೈ- ಬಬುನೇಶ್ವರ್ ನಡುವಿನ ಲೋಕಮಾನ್ಯ ತಿಲಕ್ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿ ಗೂಡ್ಸ್ ರೈಲಿಗೆ  ಢಿಕ್ಕಿ ಹೊಡೆದ ಪರಿಣಾಮ 20 ಹೆಚ್ಚು ಜನರು ಗಾಯಗೊಂಡ ಘಟನೆ ಇಂದು ಮುಂಜಾನೆ ಕಟಕ್ ಸಮೀಪ ನಡೆದಿದೆ. ಒಡಿಶಾ ರಾಜ್ಯದ ಕಟಕ್ ಸಮೀಪದ ಸಾಲಗಾವ್ ಮತ್ತು ನೀರ್ಗುಂಡಿ  ಮಧ್ಯಭಾಗದಲ್ಲಿ ಈ ಘಟನೆ ನಡೆದಿದ್ದು, ಸುಮಾರು ಎಂಟು ಬೋಗಿಗಳು ಹಳಿ ತಪ್ಪಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಸುಮಾರು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಅದರಲ್ಲಿ ಆರು ಜನರು ಗಂಭೀರವಾಗಿದ್ದಾರೆಂದು […]

ಹಳಿ ತಪ್ಪಿದ ಲೋಕಮಾನ್ಯ ತಿಲಕ್ ಎಕ್ಸ್ ಪ್ರೆಸ್: 20 ಕ್ಕೂ ಅಧಿಕ ಮಂದಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್