ಹಾಟ್ ಏರ್ ಬಲೂನ್ ಹಾರುವ ಮುನ್ನ ಕಾಣಿಸಿಕೊಂಡ ಬೆಂಕಿ – ಮಧ್ಯಪ್ರದೇಶ ಸಿಎಂ ಅಪಾಯದಿಂದ ಪಾರು

(ನ್ಯೂಸ್‌ ಕಡಬ) newskadaba.com,  ಸೆ.13 : ಮಧ್ಯಪ್ರದೇಶದ ಸಿಎಂ ಮೋಹನ್ ಯಾದವ್ ಅವರು ಹಾರಾಟ ನಡೆಸಲು ಸಿದ್ಧತೆ ನಡೆಸಿದ್ದ ಹಾಟ್ ಏರ್ ಬಲೂನ್‌ನ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಂದಸೋರ್‌ನಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಮೋಹನ್ ಯಾದವ್ ಅವರು ಅಪಾಯದಿಂದ ಪಾರಾಗಿದ್ದಾರೆ. ಶನಿವಾರ ಬೆಳಿಗ್ಗೆ ಮಂದಸೋರ್‌ನ ಗಾಂಧಿ ಸಾಗರ್ ಅರಣ್ಯ ಪ್ರದೇಶದಲ್ಲಿ ಮೋಹನ್ ಯಾದವ್ ಹಾಟ್‌ ಏರ್‌ ಬಲೂನ್‌ನಲ್ಲಿ ಹಾರಾಟ ನಡೆಸಲು ಸಿದ್ಧತೆ ನಡೆಸಿದ್ದರು. ಅಷ್ಟರಲ್ಲೇ ಎಂಜಿನ್‌ನ ಭಾಗದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಭದ್ರತಾ ಸಿಬ್ಬಂದಿ ಅವರನ್ನು […]

ಹಾಟ್ ಏರ್ ಬಲೂನ್ ಹಾರುವ ಮುನ್ನ ಕಾಣಿಸಿಕೊಂಡ ಬೆಂಕಿ – ಮಧ್ಯಪ್ರದೇಶ ಸಿಎಂ ಅಪಾಯದಿಂದ ಪಾರು Read More »

ಬ್ರೇಕಿಂಗ್ ನ್ಯೂಸ್