ಹಾರ್ದಿಕ್ ಪಾಂಡ್ಯ ವಿಶ್ವದಾಖಲೆ: ಟಿ20 ಇತಿಹಾಸದಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ!
(ನ್ಯೂಸ್ ಕಡಬ) newskadaba.com ಫೆ.19 : 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ, ನೆದರ್‌ಲೆಂಡ್ಸ್ ಎದುರು ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಟೂರ್ನಿಯಲ್ಲಿ ಸತತ 4 ಗೆಲುವು ದಾಖಲಿಸುವ ಮೂಲಕ ಅಜೇಯವಾಗಿ ಸೂಪರ್-8 ಹಂತವನ್ನು ಪ್ರವೇಶಿಸಿದೆ. ಇನ್ನು ಇದೇ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಅಪರೂಪದ ದಾಖಲೆ ನಿರ್ಮಿಸಿದ್ದಾರೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ 2026ರ ಟಿ20 ವಿಶ್ವಕಪ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಈ […]
ಹಾರ್ದಿಕ್ ಪಾಂಡ್ಯ ವಿಶ್ವದಾಖಲೆ: ಟಿ20 ಇತಿಹಾಸದಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ! Read More »
ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
