ಹಾರ್ಮುಜ್ ಜಲಸಂಧಿ ಬಳಿ ತೈಲ ಸಾಗಿಸುತ್ತಿದ್ದ ಹಡಗಿನಲ್ಲಿ ರಾಂಚಿಯ ವ್ಯಕ್ತಿ ಮೃತ್ಯು
(ನ್ಯೂಸ್ ಕಡಬ) newskadaba.com, ಮಾ.21: ಹಾರ್ಮುಜ್ ಜಲಸಂಧಿ ಬಳಿ ತೈಲ ಸಾಗಿಸುತ್ತಿದ್ದ ಹಡಗಿನಲ್ಲಿ ರಾಂಚಿಯ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಅವರ ಮೃತದೇಹವನ್ನು ತಾಯ್ನಾಡಿಗೆ ತರಲು ಸಹಾಯ ಮಾಡುವಂತೆ ಕೇಂದ್ರ ಮತ್ತು ಜಾರ್ಖಂಡ್ ಸರ್ಕಾರಕ್ಕೆ ಕುಟುಂಬಸ್ಥರು ಮನವಿ ಮಾಡಿಕೊಂಡಿದ್ದಾರೆ. ರಾಂಚಿ ಮೂಲದ ಕ್ಯಾಪ್ಟನ್ ರಾಕೇಶ್ ರಂಜನ್ ಮೃತ ವ್ಯಕ್ತಿ. ಫೆಬ್ರವರಿ 2 ರಂದು ಖಾಸಗಿ ಕಂಪನಿಯ ಒಡೆತನದ ‘ASP ಅವನಾ- RPSL-MUM-172’ ಹಡಗನ್ನು ಸೇರಿಕೊಂಡಿದ್ದರು. ಅವರು ಮಾರ್ಚ್ 18 ರಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಈ ಪ್ರದೇಶದಲ್ಲಿ ಹಡಗು […]
ಹಾರ್ಮುಜ್ ಜಲಸಂಧಿ ಬಳಿ ತೈಲ ಸಾಗಿಸುತ್ತಿದ್ದ ಹಡಗಿನಲ್ಲಿ ರಾಂಚಿಯ ವ್ಯಕ್ತಿ ಮೃತ್ಯು Read More »
ಬ್ರೇಕಿಂಗ್ ನ್ಯೂಸ್