ಕಡಬ: ಹಾವನ್ನು ನೋಡಿ ಹಠಾತ್ ಬ್ರೇಕ್ ಹಾಕಿದ ಆಟೋ ಚಾಲಕ ಪ್ರಯಾಣಿಕನಿಗೆ ಗಾಯ
(ನ್ಯೂಸ್ ಕಡಬ) newskadaba.com ಕಡಬ, ಜೂ. 21. ರಸ್ತೆ ಅಡ್ಡ ದಾಟುತ್ತಿದ್ದ ಹಾವನ್ನು ನೋಡಿ ರಿಕ್ಷಾ ಚಾಲಕನೋರ್ವ ಹಠಾತ್ ಬ್ರೇಕ್ ಹಾಕಿದ ಪರಿಣಾಮ ರಿಕ್ಷಾ ಚರಂಡಿಗೆ ಬಿದ್ದು ಓರ್ವ ಪ್ರಯಾಣಿಕ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ತಾಲೂಕಿನ ಶಾಂತಿಮೊಗರು ಸಮೀಪದ ಕೊಂಡಾಡಿ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಪೆರಾಬೆ ಗ್ರಾಮದ ಸಾಮೆತಡ್ಕ ನಿವಾಸಿ ನಯಾಝ್ ಎಂದು ಗುರುತಿಸಲಾಗಿದೆ. ಆಲಂಕಾರಿನಿಂದ ಶಾಂತಿಮೊಗರು ಕಡೆಗೆ ಮಹಮ್ಮದ್ ಮುಸ್ತಾಫ ಎಂಬವರು ರಿಕ್ಷಾ ಚಲಾಯಿಸಿಕೊಂಡು ಬಂದಿದ್ದು ಕೊಂಡಾಡಿ ಎಂಬಲ್ಲಿಗೆ ತಲುಪುತ್ತಿದ್ದಂತೆ ಹಾವೊಂದು ರಸ್ತೆಯಲ್ಲಿ […]
ಕಡಬ: ಹಾವನ್ನು ನೋಡಿ ಹಠಾತ್ ಬ್ರೇಕ್ ಹಾಕಿದ ಆಟೋ ಚಾಲಕ ಪ್ರಯಾಣಿಕನಿಗೆ ಗಾಯ Read More »
ಕರಾವಳಿ, ಕ್ರೈಮ್ ನ್ಯೂಸ್
