ಹಾವುಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com, ಡಿ.04 : ವಿಶ್ವ ಆರೋಗ್ಯ ಸಂಸ್ಥೆಯ ವರದಿಯ ಅನುಸಾರ ವಿಶ್ವಾದ್ಯಂತ ಪ್ರತಿ ವರ್ಷ ಸುಮಾರು 54 ಲಕ್ಷ ಜನರು ಹಾವು ಕಡಿತಕ್ಕೆ ಒಳಗಾಗುತ್ತಾರೆ. 80,000ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಳ್ಳುತ್ತಾರೆ ಮತ್ತು ಬದುಕುಳಿದ ಅನೇಕರು ಜೀವನ ಪಯರ್ಂತ ಸವಾಲುಗಳನ್ನು ಎದುರಿಸುತ್ತಾರೆ. ಹಾವು ಕಡಿತವನ್ನು ತಡೆಗಟ್ಟಬಹುದು. ಹುಲ್ಲುಗಾವಲು ಪ್ರದೇಶಗಳಲ್ಲಿ ಗಟ್ಟಿಯಾದ ಬೂಟುಗಳನ್ನು ಧರಿಸಿ ಮತ್ತು ರಾತ್ರಿ ಹೊತ್ತುಹೊರಗೆ ನಡೆಯುವಾಗ ಬೆಳಕನ್ನು ಬಳಸಬೇಕು. ಹಾವು ಕಚ್ಚಿದರೆ, ತಕ್ಷಣ ಕಾರ್ಯ ಪ್ರವೃತ್ತರಾಗಿ, ಗಾಬರಿಯಾಗದೆ ತಕ್ಷಣ ವೈದ್ಯಕೀಯ ಸಹಾಯ […]
ಹಾವುಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್