ಹಾವೇರಿ

ವಾಟ್ಸ್ಆ್ಯಪ್ ವಿಡಿಯೋ ಕಾಲ್ ಮೂಲಕ ವೈದ್ಯ ಸಲಹೆಯಂತೆ ಹೆರಿಗೆ ಮಾಡಿಸಿದ ಸ್ಥಳೀಯ ಮಹಿಳೆಯರು.. !!!

(ನ್ಯೂಸ್ ಕಡಬ) newskadaba.com ಹಾವೇರಿ: ಜು.28., . ತುಂಬು ಗರ್ಭಿಣಿ ಮಹಿಳೆಯೋರ್ವರಿಗೆ ಸ್ಥಳೀಯ ಮಹಿಳೆಯರು ವಾಟ್ಸ್ಆ್ಯಪ್ ವಿಡಿಯೋ ಕಾಲ್ ಮೂಲಕ ವೈದ್ಯರೊಬ್ಬರ ಸಲಹೆ ಮೇರೆಗೆ ಸಹಜ ಹೆರಿಗೆ ಮಾಡಿಸಿದ ಘಟನೆ ಹಾನಗಲ್ ಪಟ್ಟಣದಲ್ಲಿ ನಡೆದಿದೆ. ಸೋಮವಾರ ಕೊರೋನಾ ಲಾಕ್ಡೌನ್ ಹಿನ್ನೆಲೆ ಸ್ತಬ್ಧವಾಗಿದ್ದ ಹಾನಗಲ್ ಪಟ್ಟಣದ ತುಂಬು ಗರ್ಭಿಣಿ ವಾಸವಿ ಫತ್ತೇಪೂರ ಎಂಬುವವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು ಸ್ಥಳೀಯವಾಗಿ ವಾಹನ ಮತ್ತು ವೈದ್ಯರು ಸಿಗದೆ ಪರದಾಡಿದರು. ನಂತರ ತಾವೇ ಹೆರಿಗೆ ಮಾಡಲು ನಿರ್ಧರಿಸಿದ ಸ್ಥಳೀಯ ಮಹಿಳೆಯರು ಹುಬ್ಬಳ್ಳಿ ಕಿಮ್ಸ್ […]

ವಾಟ್ಸ್ಆ್ಯಪ್ ವಿಡಿಯೋ ಕಾಲ್ ಮೂಲಕ ವೈದ್ಯ ಸಲಹೆಯಂತೆ ಹೆರಿಗೆ ಮಾಡಿಸಿದ ಸ್ಥಳೀಯ ಮಹಿಳೆಯರು.. !!! Read More »

ರಾಷ್ಟ್ರೀಯ ನ್ಯೂಸ್

ಕೆಟ್ಟು ನಿಂತ ಟ್ರ್ಯಾಕ್ಟರ್ ಗೆ ಬೊಲೆರೋ ಡಿಕ್ಕಿ ► ಓರ್ವನ ದುರ್ಮರಣ

(ನ್ಯೂಸ್ ಕಡಬ) newskadaba.com ಹಾವೇರಿ, ಅ.30. ಟ್ರ್ಯಾಕ್ಟರ್ ಗೆ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಾವೇರಿ ನಗರದ ಹೊರವಲಯದಲ್ಲಿರೋ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಸೋಮವಾರ ನಡೆದಿದೆ. ಮೃತ ವ್ಯಕ್ತಿಯನ್ನು ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಡ್ಡದಬೇವಿನಹಳ್ಳಿ ಗ್ರಾಮದ ನಿವಾಸಿ ಸಹದೇವಪ್ಪ ಸಂಗಾಪುರ(52) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ 32 ವರ್ಷ ಮಂಜುನಾಥ ಎಂಬಾತ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ರಸ್ತೆ ಪಕ್ಕದಲ್ಲಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ನ್ನು ರಿಪೇರಿ ಮಾಡುತ್ತಿದ್ದ

ಕೆಟ್ಟು ನಿಂತ ಟ್ರ್ಯಾಕ್ಟರ್ ಗೆ ಬೊಲೆರೋ ಡಿಕ್ಕಿ ► ಓರ್ವನ ದುರ್ಮರಣ Read More »

ಕರ್ನಾಟಕ

ಡೆತ್ ನೋಟ್ ಬರೆದಿಟ್ಟು ಮಹಿಳಾ ಎಎಸ್​ಐ ಆತ್ಮಹತ್ಯೆಗೆ ಯತ್ನ ► ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಹಾವೇರಿ, ಆ.23, ಹಿರೇಕೆರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳಾ ಎಎಸ್ಐ ಡೆತ್ ನೋಟ್ ಬರೆದಿಟ್ಟು ನಿದ್ರೆ ಮಾತ್ರೆ ಸೇವಿಸಿ  ಆತ್ಮಹತ್ಯೆಗೆ ಯತ್ನಿಸಿರೋ ಘಟನೆ ಮಂಗಳವಾರ ನಡೆದಿದೆ.  ಮಹಿಳಾ ಎಎಸ್ಐ ಎಂ.ಎ.ಅಸಾದಿರವರು, ನನ್ನ ಸಾವಿಗೆ ಸಿಪಿಐ ಸಂಗನಾಥ ಕಾರಣ ಅಂತಾ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾರೆ.  ಹಂಸಭಾವಿ ಠಾಣೆಯ ಎಎಸ್​ಐ ಆಗಿರುವ ಅಸಾದಿ ಅವರು ಹಿರೇಕೆರೂರು ಪಟ್ಟಣದಲ್ಲಿ ರೈತರ ಪ್ರತಿಭಟನೆ ಇದ್ದುದರಿಂದ ಬಂದೋಬಸ್ತಗೆ ಬಂದಿದ್ದರು. ಈ ವೇಳೆ ಸಿಬ್ಬಂದಿ ಡ್ಯೂಟಿಯ ಪಾಸ್​ಪೋರ್ಟ್ ಬಿಟ್ಟು ಬಂದ ಹಿನ್ನೆಲೆಯಲ್ಲಿ ಸಿಪಿಐ

ಡೆತ್ ನೋಟ್ ಬರೆದಿಟ್ಟು ಮಹಿಳಾ ಎಎಸ್​ಐ ಆತ್ಮಹತ್ಯೆಗೆ ಯತ್ನ ► ಆಸ್ಪತ್ರೆಗೆ ದಾಖಲು Read More »

ಕರ್ನಾಟಕ
Scroll to Top