ಹಾಸನದ ಮನೆಯೊಂದರಲ್ಲಿ ನಿಗೂಢ ಸ್ಫೋಟ: ದಂಪತಿಗೆ ಗಂಭೀರ ಗಾಯ

(ನ್ಯೂಸ್‌ ಕಡಬ) newskadaba.com,  ಸೆ. 30 ಹಾಸನ: ಮನೆಯೊಂದರಲ್ಲಿ ನಿಗೂಢ ಸ್ಫೋಟ ಸಂಭವಿಸಿ ದಂಪತಿ ಗಂಭೀರವಾಗಿ ಗಾಯಗೊಂಡ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಸೋಮವಾರ(ಸೆ.29) ರಾತ್ರಿ ಈ ಘಟನೆ ನಡೆದಿದೆ .ಮನೆಯೊಂದರಲ್ಲಿ ನಿಗೂಢ ಸ್ಫೋಟ ಸಂಭವಿಸಿದ ಘಟನೆ ಹಾಸನ ಜಿಲ್ಲೆ, ಆಲೂರು ತಾಲೂಕಿನ ಹಳೇಆಲೂರು ಗ್ರಾಮದಲ್ಲಿ ನಡೆದಿದೆ. ಇನ್ನೂ ಈ  ವೇಳೆ ಸ್ಫೋಟದಿಂದ ಗಾಯಗೊಂಡ ದಂಪತಿಯನ್ನು ಸುದರ್ಶನ್ ಆಚಾರ್ (32) ಹಾಗೂ ಕಾವ್ಯ (27) ಎಂದು ಗುರುತಿಸಲಾಗಿದೆ. ಸ್ಪೋಟ ಸಂಭವಿಸುತ್ತಿದ್ದಂತೆ ಅಕ್ಕಪಕ್ಕದಲ್ಲಿನ ಮನೆಯವರು ಭಯಭೀತರಾಗಿದ್ದಾರೆ ಎಂದು ತಿಳಿದುಬಂದಿದೆ. ನಿನ್ನೆ […]

ಹಾಸನದ ಮನೆಯೊಂದರಲ್ಲಿ ನಿಗೂಢ ಸ್ಫೋಟ: ದಂಪತಿಗೆ ಗಂಭೀರ ಗಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್