ಹಾಸನಾಂಬೆಗೆ ಖಡ್ಗಮಾಲಾ ಸ್ತೋತ್ರ ಅರ್ಚನೆ ಮಾಡಿಸಿದ ಸಿಎಂ
(ನ್ಯೂಸ್ ಕಡಬ) newskadaba.com ಹಾಸನ, ಅ.29. ಸಿಎಂ ಸಿದ್ದರಾಮಯ್ಯ ಅವರು ಇಂದು ಹಾಸನದ ಅದಿ ದೇವತೆ ಹಾಸನಾಂಬೆಯ ದರ್ಶನ ಪಡೆದಿದ್ದಾರೆ. ಪೂಜೆಯ ವೇಳೆ ಹಾಸನಾಂಬೆಗೆ ಖಡ್ಗಮಾಲಾ ಸ್ತೋತ್ರದ ಮೂಲಕ ಸಿಎಂ ಅರ್ಚನೆ ಮಾಡಿಸಿದ್ದಾರೆ. ಹಾಸನಾಂಬೆ ದೇವಿ ದರ್ಶನ ಪಡೆಯುವಾಗ ಅಷ್ಟೋತ್ತರದಿಂದ ಪೂಜೆ ಮಾಡುವುದು ವಾಡಿಕೆ. ಈ ಬಾರಿ ಖಡ್ಗಮಾಲಾ ಸ್ತೋತ್ರದ ಮೂಲಕ ದೇವಿಯನ್ನು ಅರ್ಚಿಸಿದ್ದು ವಿಶೇಷವಾಗಿತ್ತು.
ಹಾಸನಾಂಬೆಗೆ ಖಡ್ಗಮಾಲಾ ಸ್ತೋತ್ರ ಅರ್ಚನೆ ಮಾಡಿಸಿದ ಸಿಎಂ Read More »
ಕರ್ನಾಟಕ
