ಹಾಸನಾಂಬೆಗೆ ಜಾತ್ರಾ ಮಹೋತ್ಸವಕ್ಕೆ ಕೆಎಸ್ಆರ್ಟಿಸಿ ವಿಶೇಷ ಬಸ್ ಟೂರ್ ಪ್ಯಾಕೇಜ್
(ನ್ಯೂಸ್ ಕಡಬ) newskadaba.com, ಅ.11 ಬೆಂಗಳೂರು: ಹಾಸನಾಂಬ ದರ್ಶನೋತ್ಸವಕ್ಕೆ ಭಕ್ತರು ಹಾಗೂ ಪ್ರವಾಸಿಗರಿಗೆ ಪ್ರವಾಸಿತಾಣಗಳನ್ನು ಪರಿಚಯಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವತಿಯಿಂದ ಬೆಂಗಳೂರು, ಮೈಸೂರು ಸೇರಿದಂತೆ ವಿವಿಧ ಸ್ಥಳಗಳಿಂದ ಟೂರ್ ಪ್ಯಾಕೇಜ್ ಕಲ್ಪಿಸಿದೆ. ವೋಲ್ವೋ, ಅಶ್ವಮೇಧ ಹಾಗೂ ಕರ್ನಾಟಕ ಸಾರಿಗೆಗಳಲ್ಲಿ ಟೂರ್ ಪ್ಯಾಕೇಜ್ ರೂಪಿಸಿದ್ದು, ಅ.22ರವರೆಗೆ ಈ ಸೌಲಭ್ಯವಿರುತ್ತದೆ. ಬೆಂಗಳೂರಿನಿಂದ ವೋಲ್ವೊ ಬಸ್ ಮೂಲಕ ಹಾಸನ ತಲುಪಿ, ಹಾಸನಾಂಬೆದೇವಿ, ಸಿದ್ದೇಶ್ವರ ದೇವಾಲಯ, ದೇವಿಗೆರೆ ಕಲ್ಯಾಣಿ, ಕೆಂಚಮನ ಹೊಸಕೋಟೆ ದೇವಾಲಯದ ಸ್ಥಳಗಳನ್ನು ವೀಕ್ಷಿಸಬಹುದಾಗಿದ್ದು, ಒಟ್ಟು 470 […]
ಹಾಸನಾಂಬೆಗೆ ಜಾತ್ರಾ ಮಹೋತ್ಸವಕ್ಕೆ ಕೆಎಸ್ಆರ್ಟಿಸಿ ವಿಶೇಷ ಬಸ್ ಟೂರ್ ಪ್ಯಾಕೇಜ್ Read More »
ಕರ್ನಾಟಕ
