ಹಾಸ್ಟೆಲ್–ಪಿಜಿಗಳ ಕಳಪೆ ಆಹಾರಕ್ಕೆ ಬ್ರೇಕ್: ಯು.ಟಿ. ಖಾದರ್ ಖಡಕ್ ವಾರ್ನಿಂಗ್!
(ನ್ಯೂಸ್ ಕಡಬ) newskadaba.com, ಆ.14 ಬೆಂಗಳೂರು: ಹೋಟೆಲ್‌ಗಳಲ್ಲಿ ಆಹಾರದ ಗುಣಮಟ್ಟ ಪರಿಶೀಲನೆ ನಡೆಸಿದ ಬೆನ್ನಲ್ಲೇ, ಇದೀಗ ರಾಜ್ಯದ ಹಾಸ್ಟೆಲ್‌ಗಳು, ಪಿಜಿ ಹಾಗೂ ಕ್ಯಾಂಟೀನ್‌ಗಳ ಮೇಲೆಯೂ ಆರೋಗ್ಯ ಇಲಾಖೆ ತೀವ್ರ ನಿಗಾ ವಹಿಸಿದೆ. ಕಳಪೆ ಹಾಗೂ ಅಶುಚಿತ್ವದ ಆಹಾರ ಪೂರೈಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಎಚ್ಚರಿಸಿದ್ದಾರೆ. ಸರ್ಕಾರಿ, ಖಾಸಗಿ ಹಾಗೂ ಸಹಕಾರಿ ಹಾಸ್ಟೆಲ್‌ಗಳು, ಪಿಜಿಗಳು ಮತ್ತು ಸಾರ್ವಜನಿಕ ಕ್ಯಾಂಟೀನ್‌ಗಳಲ್ಲಿ ಆಹಾರ ತಯಾರಿಕೆ ಹಾಗೂ ಪೂರೈಕೆ ವ್ಯವಸ್ಥೆಯನ್ನು ಪರಿಶೀಲಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ […]
ಹಾಸ್ಟೆಲ್–ಪಿಜಿಗಳ ಕಳಪೆ ಆಹಾರಕ್ಕೆ ಬ್ರೇಕ್: ಯು.ಟಿ. ಖಾದರ್ ಖಡಕ್ ವಾರ್ನಿಂಗ್! Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
