ಹಾಸ್ಟೇಲ್, ಕಾಲೇಜುಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ ಸೂಚನೆ
(ನ್ಯೂಸ್ ಕಡಬ) newskadaba.com ಮಾ. 05 ಮಂಗಳೂರು: ಮಂಗಳೂರು-ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವೈದ್ಯಕೀಯ ಕಾಲೇಜುಗಳು, ನರ್ಸಿಂಗ್ ಕಾಲೇಜುಗಳು, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿಪೂರ್ವ ಕಾಲೇಜು ಶಿಕ್ಷಣ ಇಲಾಖೆ, ಪದವಿ ಕಾಲೇಜು, ತಾಂತ್ರಿಕ ಇಂಜಿನಿಯರಿಂಗ್ ಕಾಲೇಜು, ಸಮಾಜ ಕಲ್ಯಾಣ ಇಲಾಖೆಗಳ ಮುಖ್ಯಸ್ಥರುಗಳ ಸಭೆಯನ್ನು ಮಂಗಳವಾರ ಸರಕಾರಿ ಲೇಡಿಗೋಷನ್ ಆಸ್ಪತ್ರೆಯ ಸಭಾಂಗಣದಲ್ಲಿ ನಡೆಯಿತು. ಬೇಸಿಗೆ ಕಾಲದಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ತೆಗೆದುಕೊಳ್ಳಬೇಕಾಗುವ ಮುನ್ನೆಚ್ಚರಿಕಾ ಕ್ರಮಗಳ ಕುರಿತಂತೆ ಸಭೆಯನ್ನು ಕರೆಯಲಾಗಿದ್ದು, ಸಭೆಯಲ್ಲಿ ಹಾಜರಾಗಿರುವ ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರುಗಳಿಗೆ ಸಾಂಕ್ರಾಮಿಕ ರೋಗಗಳ […]
ಹಾಸ್ಟೇಲ್, ಕಾಲೇಜುಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ ಸೂಚನೆ Read More »
ಕರಾವಳಿ, ಕರ್ನಾಟಕ
