ಹಾಸ್ಯನಟ ಕಪಿಲ್ ಶರ್ಮಾ ಕೆಫೆ ಮೇಲೆ ಖಲಿಸ್ತಾನಿ ಉಗ್ರರಿಂದ ಗುಂಡಿನ ದಾಳಿ

(ನ್ಯೂಸ್ ಕಡಬ) newskadaba.com, ಜು. 10. ಕೆನಡಾದಲ್ಲಿ ಹಾಸ್ಯನಟ ಕಪಿಲ್ ಶರ್ಮಾ ಅವರ ಕೆಫೆ ಉದ್ಘಾಟನೆಯಾದ ಕೆಲವೇ ದಿನಗಳಲ್ಲಿ ಅದರ ಮೇಲೆ ಖಲಿಸ್ತಾನ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿರುವ ಘಟನೆ ವರದಿಯಾಗಿದೆ. ಈ ಗುಂಡಿನ ದಾಳಿಯ ಹೊಣೆಯನ್ನು ಖಲಿಸ್ತಾನಿ ಭಯೋತ್ಪಾದಕ ಹರ್ಜೀತ್ ಸಿಂಗ್ ಲಡ್ಡಿ ಹೊತ್ತಿಕೊಂಡಿದೆ. ಈ ದಾಲಿಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಕೆಫೆ ಮೇಲೆ ಕನಿಷ್ಠ ಒಂಬತ್ತು ಗುಂಡುಗಳನ್ನು ಹಾರಿಸಲಾಗಿದೆ ಎಂದು ತಿಳಿದುಬಂದಿದೆ. ಕ್ಯಾಪ್ಸ್ ಕೆಫೆ ಎಂದು ಕರೆಯಲ್ಪಡುವ ಈ ಕೆಫೆ, ರೆಸ್ಟೋರೆಂಟ್ ಉದ್ಯಮದಲ್ಲಿ ಶರ್ಮಾ ಅವರ […]

ಹಾಸ್ಯನಟ ಕಪಿಲ್ ಶರ್ಮಾ ಕೆಫೆ ಮೇಲೆ ಖಲಿಸ್ತಾನಿ ಉಗ್ರರಿಂದ ಗುಂಡಿನ ದಾಳಿ Read More »

ಕ್ರೈಮ್ ನ್ಯೂಸ್