ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಸೇನಾ ಆಯ್ಕೆ ಪೂರ್ವ ತರಬೇತಿ

(ನ್ಯೂಸ್ ಕಡಬ) newskadaba.com ನ. 08. 2024-25ನೇ ಸಾಲಿನಲ್ಲಿ ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಸೇನಾ ಆಯ್ಕೆಯ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆಗಳು: ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ಗರಿಷ್ಟ ವಾರ್ಷಿಕ ಆದಾಯ ಮಿತಿ-(ಪ್ರವರ್ಗ-1)ಕ್ಕೆ ರೂ.2.50 ಲಕ್ಷಗಳು ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ) ಗಳಿಗೆ ಲಕ್ಷಗಳು. ಅಭ್ಯರ್ಥಿ 10ನೇ ತರಗತಿಯನ್ನು ಉತ್ತೀರ್ಣವಾಗಿದ್ದು, […]

ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಸೇನಾ ಆಯ್ಕೆ ಪೂರ್ವ ತರಬೇತಿ Read More »

ಉದ್ಯೋಗ