ಪ್ರಚೋದನಕಾರಿ ಹೇಳಿಕೆ ನೀಡಿದ ಕಾಂಗ್ರೆಸ್ ಮುಖಂಡರನ್ನು ತಕ್ಷಣ ಬಂಧಿಸಿ- ಸಂಸದ ಕ್ಯಾ. ಚೌಟ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 17. ಬಿ.ಸಿ. ರೋಡ್ ನಲ್ಲಿ ಹಿಂದೂ ಸಮಾಜದವರನ್ನು ಕೆಣಕುವ ರೀತಿ ಪ್ರಚೋದನಾಕಾರಿ ಹೇಳಿಕೆ ನೀಡಿ ಸಮಾಜದಲ್ಲಿ ಶಾಂತಿ ಭಂಗ ತರಲು ಯತ್ನಿಸಿರುವ ಕಾಂಗ್ರೆಸ್ ಮಾಜಿ ಪುರಸಭೆ ಅಧ್ಯಕ್ಷರು ಹಾಗೂ ಅವರ ಬೆಂಬಲಿಗರನ್ನು ಕೂಡಲೇ ಬಂಧಿಸಿ ನಿರ್ದಾಕ್ಷಿಣ್ಯ ಕಾನೂನು ಕ್ರಮ ಕೈಗೊಳ್ಳಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಒತ್ತಾಯಿಸಿದ್ದಾರೆ. ಬಿ.ಸಿ. ರೋಡ್ ನಲ್ಲಿ ಕೋಮು ಸಂಘರ್ಷ ಸೃಷ್ಟಿಸುವುದಕ್ಕೆ ಯತ್ನಿಸಿರುವ ಕಾಂಗ್ರೆಸ್ ನವರ ಕುತಂತ್ರವನ್ನು ತೀವ್ರವಾಗಿ ಖಂಡಿಸಿರುವ ಕ್ಯಾ. ಚೌಟ […]
ಪ್ರಚೋದನಕಾರಿ ಹೇಳಿಕೆ ನೀಡಿದ ಕಾಂಗ್ರೆಸ್ ಮುಖಂಡರನ್ನು ತಕ್ಷಣ ಬಂಧಿಸಿ- ಸಂಸದ ಕ್ಯಾ. ಚೌಟ Read More »
ಕರಾವಳಿ