ಹಿಟ್ ಆ್ಯಂಡ್ ರನ್ ಮಾಡಿ ವಿದ್ಯಾರ್ಥಿನಿ ಸಾವಿಗೆ ಕಾರಣವಾಗಿದ್ದ ಟಿಪ್ಪರ್ ಚಾಲಕನ ಬಂಧನ
(ನ್ಯೂಸ್ ಕಡಬ) newskadaba.com, ಅ.03 ಬೆಂಗಳೂರು: 3 ದಿನಗಳ ಹಿಂದೆ ಬೂದಿಗೆರೆ ಕ್ರಾಸ್ ಸಮೀಪ ಹಿಟ್ ಆ್ಯಂಡ್ ರನ್ ಮಾಡಿ ವಿದ್ಯಾರ್ಥಿನಿ ಸಾವಿಗೆ ಕಾರಣವಾಗಿ ಪರಾರಿಯಾಗಿದ್ದ ಟಿಪ್ಪರ್ಲಾರಿ ಚಾಲಕನನ್ನು ಆವಲಹಳ್ಳಿ ಠಾಣೆ ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಯನ್ನು ಮಂಡೂರು ನಿವಾಸಿ ವೈ. ಜಯರುದ್ದೀನ್ ಮಂಡಲ್ (28) ಎಂದು ಗುರುತಿಸಲಾಗಿದೆ. ಆರೋಪಿ ಪಶ್ಚಿಮ ಬಂಗಾಳದ ಮೂಲದವನಾಗಿದ್ದು, ಈತ ಸೆ.29 ರಂದು ಬೂದಿಗೆರೆ ಕ್ರಾಸ್ ಬಳಿ ಸ್ಕೂಟರ್ಗೆ ಟಿಪ್ಪಲ್ ಲಾರಿ ಗುದ್ದಿಸಿ ಪರಾರಿಯಾಗಿದ್ದ.ಈ ಘಟನೆಯಲ್ಲಿ ಅಂತಿಮ ವರ್ಷದ ಬಿಎ ವಿದ್ಯಾರ್ಥಿನಿ […]
ಹಿಟ್ ಆ್ಯಂಡ್ ರನ್ ಮಾಡಿ ವಿದ್ಯಾರ್ಥಿನಿ ಸಾವಿಗೆ ಕಾರಣವಾಗಿದ್ದ ಟಿಪ್ಪರ್ ಚಾಲಕನ ಬಂಧನ Read More »
ಕರಾವಳಿ
