ಹಿರಿಯ ಪತ್ರಕರ್ತ ʼಹಿಂದೂ ರಾಮಯ್ಯʼ ವಿಧಿವಶ

(ನ್ಯೂಸ್‌ ಕಡಬ) newskadaba.com,  ಫೆ.11: ಹಿರಿಯ ಪತ್ರಕರ್ತ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ (93 ) ಅವರು ನಿಧನರಾಗಿದ್ದಾರೆ. ಇವರನ್ನು ʼಹಿಂದೂ ರಾಮಯ್ಯʼ ಎಂದೇ ಕರೆಯಲಾಗುತ್ತಿತ್ತು. ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಬಹು ಅಂಗಾಂಗ ವೈಫಲ್ಯದಿಂದಾಗಿ ಮಂಗಳವಾರ ರಾತ್ರಿ 9 ಗಂಟೆಗೆ ಆಸ್ಪತ್ರೆಯಲ್ಲಿ ಅಸುನೀಗಿದರು ಎಂದು ಅವರ ಪುತ್ರ ಡಾ ಬಾಲಜಿ ತಿಳಿಸಿದ್ದಾರೆ. ರಾಮಯ್ಯ ಅವರ ಅಗಲುವಿಕೆಗೆ ಸಿಎಂ ಸಿದ್ದರಾಮಯ್ಯ, ಆದಿಚುಂಚನಗಿರಿ ಮಠಾಧ್ಯಕ್ಷರಾಗಿರುವ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಕೇಂದ್ರ ಸಚಿವ ಎಚ್. […]

ಹಿರಿಯ ಪತ್ರಕರ್ತ ʼಹಿಂದೂ ರಾಮಯ್ಯʼ ವಿಧಿವಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್