ಹಿರಿಯ ರಾಜಕಾರಣಿ ಎಸ್ಎಮ್ ಕೃಷ್ಣ ಆಸ್ಪತ್ರೆಗೆ ದಾಖಲು
(ನ್ಯೂಸ್ ಕಡಬ) newskadaba.com ಅ.19, ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್ಎಮ್ ಕೃಷ್ಣ ವಯೋಸಹಜ ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. 92 ವರ್ಷದ ಎಸ್ಎಮ್ ಕೃಷ್ಣ ಅವರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಡಾ. ಸತ್ಯನಾರಾಯಣ ಹಾಗೂ ಸನಿಲ್ ಕಾರಂತ್ ನೇತೃತ್ವದಲ್ಲಿ ಎಸ್ಎಂ ಕೃಷ್ಣ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಇಂದು ಮಣಿಪಾಲ್ ಆಸ್ಪತ್ರೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ಮಾಡಿ ಎಸ್ಎಂ ಕೃಷ್ಣ ಅವರ ಆರೋಗ್ಯ ವಿಚಾರಿಸಿದರು.ಹಿರಿಯ ರಾಜಕಾರಣಿ ಎಸ್ಎಮ್ ಕೃಷ್ಣ ಅವರು ಈ […]
ಹಿರಿಯ ರಾಜಕಾರಣಿ ಎಸ್ಎಮ್ ಕೃಷ್ಣ ಆಸ್ಪತ್ರೆಗೆ ದಾಖಲು Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
