ಹಿರಿಯ ಸಾಹಿತಿ ಎಸ್‌ಎಲ್‌ ಭೈರಪ್ಪರವರು ಪಂಚಭೂತಗಳಲ್ಲಿ ಲೀನ

(ನ್ಯೂಸ್‌ ಕಡಬ) newskadaba.com,  ಸೆ.26 ಮೈಸೂರು: ಮೊನ್ನೆ ದಿವಂಗತರಾದ ಹಿರಿಯ ಸಾಹಿತಿ, ಕನ್ನಡದ ಹೆಮ್ಮೆಯ ಕಾದಂಬರಿಕಾರ, ಕನ್ನಡದ ಓದುಗರ ಭಾವತಂತುಗಳನ್ನು ಮೀಟಿದ ಸರಸ್ವತಿಯ ವರಪುತ್ರ ಡಾ.ಎಸ್.ಎಲ್ ಭೈರಪ್ಪ ಅವರಿಗೆ ಇಂದು ಕನ್ನಡಿಗರು ಭಾರವಾದ ಹೃದಯದಿಂದ ವಿದಾಯ ಹೇಳಿದ್ದಾರೆ. ಅವರ ಪಾರ್ಥಿವ ಶರೀರ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ ಇಂದು ಮಧ್ಯಾಹ್ನ ಪಂಚಭೂತಗಳಲ್ಲಿ ಲೀನವಾಯಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಸಲಾಯಿತು. ಅಂತ್ಯಸಂಸ್ಕಾರದ ವೇಳೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ರಾಜ್ಯ ಸಚಿವ ಎಚ್‌ಸಿ ಮಹದೇವಪ್ಪ. […]

ಹಿರಿಯ ಸಾಹಿತಿ ಎಸ್‌ಎಲ್‌ ಭೈರಪ್ಪರವರು ಪಂಚಭೂತಗಳಲ್ಲಿ ಲೀನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್