ಅತಿಯಾದ ಮೊಬೈಲ್ ಬಳಕೆ ಒತ್ತಡಗಳಿಗೆ ಕಾರಣ – ಹಿರಿಯ ಸಿವಿಲ್ ನ್ಯಾಯಾಧೀಶೆ ಶೋಭಾ ಬಿಜಿ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ದ.ಕ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು, ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮವು ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಡೆಸೀನಿಯಲ್ ಮೆಮೋರಿಯಲ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಹಿರಿಯ ಸಿವಿಲ್ ನ್ಯಾಯಾಧೀಶೆ ಶೋಭಾ […]
ಅತಿಯಾದ ಮೊಬೈಲ್ ಬಳಕೆ ಒತ್ತಡಗಳಿಗೆ ಕಾರಣ – ಹಿರಿಯ ಸಿವಿಲ್ ನ್ಯಾಯಾಧೀಶೆ ಶೋಭಾ ಬಿಜಿ Read More »
ಕರಾವಳಿ
