ಹುಣಸೂರು: ಮನೆ ಸಾಲ ತೀರಿಸಲು ಆಗದೆ ಸೈನಿಕ ನೇಣುಬಿಗಿದು ದುರಂತ ಸಾವು

(ನ್ಯೂಸ್‌ ಕಡಬ) newskadaba.com,  ಅ.21 ಹುಣಸೂರು : ಮನೆ ಕಟ್ಟಲು ಮಾಡಿಕೊಂಡಿದ್ದ ಸಾಲದ ತೀರಿಸಲಾಗದೆ ಭಾರತೀಯ ಭೂಸೇನೆಯ ಸೈನಿಕರೊಬ್ಬರು ಆತ್ಮ೧ಹತ್ಯೆ ಮಾಡಿಕೊಂಡ ದಾರುಣ ಘಟನೆ ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದಲ್ಲಿ ನಡೆದಿದೆ. ಕನಸಿನ ಮನೆ ನಿರ್ಮಾಣಕ್ಕೆ ಮೈತುಂಬಾ ಸಾಲ: ಮೃತರನ್ನು ಎಂ. ಚಂದ್ರಶೇಖರ್‌ (35) ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನ ಪ್ಯಾರಾಚೂಟ್‌ ರೆಜಿಮೆಂಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಎರಡು ವರ್ಷಗಳ ಹಿಂದೆ ಹುಣಸೂರಿನ ಹೊಸ ಬಡಾವಣೆಯಲ್ಲಿ ಚಂದ್ರಶೇಖರ್‌ ಅವರು ಕನಸಿನ ಮನೆ ನಿರ್ಮಿಸಿದ್ದರು. ಈ ಯೋಜನೆಗಾಗಿ ಬ್ಯಾಂಕ್‌ ಮತ್ತು […]

ಹುಣಸೂರು: ಮನೆ ಸಾಲ ತೀರಿಸಲು ಆಗದೆ ಸೈನಿಕ ನೇಣುಬಿಗಿದು ದುರಂತ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್