ಹುಬ್ಬಳ್ಳಿ ಭೀಕರ ಅಪಘಾತ : ಕಾರಿಗೆ ಲಾರಿ ಡಿಕ್ಕಿಯಾಗಿ 5 ಮಂದಿ ಸ್ಥಳದಲ್ಲೇ ಸಾವು

(ನ್ಯೂಸ್ ಕಡಬ) newskadaba.com, ಮೇ.06: ಅತೀ ವೇಗ ಹಾಗೂ ಅಜಾಗರೂಕತೆಯಿಂದ ಮುನ್ನುಗ್ಗಿದ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐದು ಮಂದಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಶ್ವೇತಾ (29) ಅಂಜಲಿ (26) ಸಂದೀಪ್ (26), ವಿಠಲ್ (55) ಹಾಗೂ ಶಶಿಕಲಾ (40) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ 8.30 ರ ಸುಮಾರಿನಲ್ಲಿ ಹೋಟೆಲ್ ವ್ಯಾಪಾರಕ್ಕೆಂದು ಬಾಗಲಕೋಟೆಗೆ ಕಾರಿನಲ್ಲಿ […]

ಹುಬ್ಬಳ್ಳಿ ಭೀಕರ ಅಪಘಾತ : ಕಾರಿಗೆ ಲಾರಿ ಡಿಕ್ಕಿಯಾಗಿ 5 ಮಂದಿ ಸ್ಥಳದಲ್ಲೇ ಸಾವು Read More »

ಕರ್ನಾಟಕ