ಹುಬ್ಬಳ್ಳಿ: 11 ತಿಂಗಳ ಮಗುವಿಗೆ ಕೊರೋನಾ ಪಾಸಿಟಿವ್
(ನ್ಯೂಸ್ ಕಡಬ) newskadaba.com, ಜೂ.02 ಹುಬ್ಬಳ್ಳಿ: ರಾಜ್ಯದಲ್ಲಿ ಕೊರೋನಾ ಮಹಾಮಾರಿ ಸೋಂಕು ದಿನೇ ದಿನೇ ಹೆಚ್ಚಾಗುತ್ತಿದ್ದು, ಹುಬ್ಬಳ್ಳಿಯಲ್ಲಿ 11 ತಿಂಗಳ ಮಗುವಿಗೆ ಸೋಂಕು ದೃಢಪಟ್ಟಿದೆ. ಹುಬ್ಬಳ್ಳಿಯ ಬೈರಿದೇವರಕೊಪ್ಪ ಗ್ರಾಮದ 11 ತಿಂಗಳ ಮಗುವಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಗುವಿಗೆ ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಕೊಡಿಸಲು ಹೋದಾಗ ಕೋವಿಡ್ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಮಗುವಿನ ಆರೋಗ್ಯ ಸ್ಥಿರವಾಗಿದೆ ಜಿಲ್ಲಾಧಿಕಾರಿ ದಿವ್ಯಾ ಪ್ರಭು ಮಾಹಿತಿ ನೀಡಿದ್ದಾರೆ. ಆತಂಕ ಪಡುವ ಅಗತ್ಯವಿಲ್ಲ. ಹೆಚ್ಚಿನ […]
ಹುಬ್ಬಳ್ಳಿ: 11 ತಿಂಗಳ ಮಗುವಿಗೆ ಕೊರೋನಾ ಪಾಸಿಟಿವ್ Read More »
ಕರ್ನಾಟಕ
