ಹುಲಿ ದಾಳಿಗೆ ರೈತ ಬಲಿ
(ನ್ಯೂಸ್ ಕಡಬ) newskadaba.com, ನ.07 ಮೈಸೂರು: ಸರಗೂರು ತಾಲೂಕಿನ ಹಳೇ ಹೆಗ್ಗುಡಿಲು ಗ್ರಾಮದ ಒಂದು ಜಮೀನಿನಲ್ಲಿ ಬೆಳಿಗ್ಗೆ ಹುಲಿಯ ದಾಳಿಗೆ ರೈತ ಚೌಡನಾಯಕ (೪೦) ಬಲಿಯಾಗಿದ್ದಾರೆ. ತನ್ನ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದಾಗ ಹಿಂದಿನಿಂದ ಬಂದ ಹುಲಿ ಅವರ ಮೇಲೆ ದಾಳಿ ಮಾಡಿ ಎಳೆದುಕೊಂಡು ಹೋಗಿದೆ. ದಾಳಿ ನಡೆದ ಸಮಯದಲ್ಲಿ ಅಲ್ಲಿದ್ದ ಎತ್ತುಗಳು ಗಾಬರಿಗೊಂಡು ರೈತನ ಮನೆಗೆ ಓಡಿಬಂದಿದ್ದವು. ಈ ಸಂಗತಿ ಕಂಡು ಕುಟುಂಬದವರು ಮತ್ತು ಗ್ರಾಮಸ್ಥರು ಆತಂಕಗೊಂಡು ಜಮೀನಿನತ್ತ ಹೋಗಿ ಹುಡುಕಿದಾಗ, ಒಂದು ಹಳ್ಳದಲ್ಲಿ ಹುಲಿ ತಿಂದು […]
ಹುಲಿ ದಾಳಿಗೆ ರೈತ ಬಲಿ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
