ಹೆಂಡತಿ ಪರಾರಿ : ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ

(ನ್ಯೂಸ್‌ ಕಡಬ) newskadaba.com,  ಮೇ.02: ಹೆಂಡತಿ ಬೇರೋಬ್ಬನ ಜೊತೆ ಪರಾರಿಯಾಗಿದ್ದರಿಂದ ಮನನೊಂದ ಪತಿ ತನ್ನಿಬ್ಬರ ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ತಡರಾತ್ರಿ ನಡೆದಿದೆ. ತಾಲ್ಲೂಕಿನ ಹುತ್ರಿದುರ್ಗ ಹೋಬಳಿ ಆಲ್ಕೆರೆ ಗ್ರಾಮದ ಶಿವಣ್ಣ (40) ಎಂಬುವವರೇ ತನ್ನಿಬ್ಬರು ಮಕ್ಕಳಾದ ಜೀವನ್‌ (10), ಪ್ರಾಣೇಶ್‌ (6) ನನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಆತಹತ್ಯೆಗೆ ಶರಣಾದವರು. ಒಂದು ವಾರದ ಹಿಂದೆಯಷ್ಟೇ ಶಿವಣ್ಣ ಅವರ ಪತ್ನಿ ಕಾವ್ಯಾ ಅಕ್ಕನ ಮಗನಾದ ಹೇಮಂತ್‌ ಎಂಬುವವನ ಜೊತೆ ಪರಾರಿಯಾಗಿದ್ದಳು. ನಂತರ ಇದು […]

ಹೆಂಡತಿ ಪರಾರಿ : ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್