ಪೋಷಕರ ವಿರೋಧದ ಮಧ್ಯೆಯೂ ಪ್ರೀತಿಸಿ ಮದುವೆ ► ಎರಡೇ ವಾರದಲ್ಲಿ ಗಂಡನನ್ನು ಬಿಟ್ಟುಹೋದ ಹೆಂಡತಿ
(ನ್ಯೂಸ್ ಕಡಬ) newskadaba.com ಹಾಸನ, ಆ.09. ಕೇವಲ ಮೂರು ತಿಂಗಳ ಹಿಂದೆ ಆದ ಪರಿಚಯ ಪ್ರೇಮಕ್ಕೆ ತಿರುಗಿ ಹುಡುಗಿ ಮನೆಯವರ ತೀವ್ರ ವಿರೋಧದ ನಡುವೆಯೂ ಅಂತರ್ಜಾತಿ ವಿವಾಹವಾಗಿ ಕೇವಲ 12 ದಿನದಲ್ಲಿ ಗಂಡನನ್ನು ತೊರೆದು ಹೆಂಡತಿ ಮನೆಯವರೊಂದಿಗೆ ತೆರಳಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆಯಲ್ಲಿ ನಡೆದಿದೆ. ಹಾಸನ ರಸ್ತೆಯ ನಿವಾಸಿ ಶೇಖರಪ್ಪ ಎಂಬುವರ ಪುತ್ರ ವೃತ್ತಿಯಲ್ಲಿ ಎಲೆಕ್ಟ್ರಿಷಿಯನ್ ಆಗಿರುವ ಗುರು ಹಾಗೂ ಪಟ್ಟಣದ ಮಾರುತಿ ನಗರದ ಚಂದ್ರೇಗೌಡ ಎಂಬುವರ ಪುತ್ರಿ ಅಂತಿಮ ಬಿ.ಎ. ಓದುತ್ತಿದ್ದ ಶೋಭಾ ಪರಸ್ಪರ ಪ್ರೀತಿಸಿ ಹುಡುಗಿ ಮನೆಯವರ […]
ಪೋಷಕರ ವಿರೋಧದ ಮಧ್ಯೆಯೂ ಪ್ರೀತಿಸಿ ಮದುವೆ ► ಎರಡೇ ವಾರದಲ್ಲಿ ಗಂಡನನ್ನು ಬಿಟ್ಟುಹೋದ ಹೆಂಡತಿ Read More »
ಕರ್ನಾಟಕ
