ಹೆಚ್‌ಎಸ್‌ಆರ್‌ಪಿ ಅಳವಡಿಕೆಗೆ ಸೆ.15 ಕೊನೆಯ ದಿನ- ಸಾರಿಗೆ ಇಲಾಖೆ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 14.  ರಾಜ್ಯದಲ್ಲಿ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ (ಹೆಚ್‌ಎಸ್‌ಆರ್‌ಪಿ) ಅಳವಡಿಕೆಗೆ ಸೆಪ್ಟೆಂಬರ್ 15 ಕೊನೆಯ ದಿನವಾಗಿದ್ದು, ಆ ಬಳಿಕ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸದ ವಾಹನ ಮಾಲೀಕರಿಗೆ ದಂಡ ವಿಧಿಸಲಾಗುತ್ತದೆ ಎಂದು ಸಾರಿಗೆ ಇಲಾಖೆ ಸೂಚನೆ ನೀಡಿದೆ. ಸೆಪ್ಟೆಂಬರ್ 18 ರಂದು ಕರ್ನಾಟಕ ಹೈಕೋರ್ಟ್‌ನಲ್ಲಿ ಹೆಚ್‌ಎಸ್‌ಆರ್‌ಪಿ ಅಳವಡಿಕೆ ಸಂಬಂಧಿಸಿದ ಅರ್ಜಿ ವಿಚಾರಣೆಗೆ ನಡೆಯಲಿದೆ. ಹೀಗಾಗಿ ಅಲ್ಲಿಯವರೆಗೆ ವಾಹನ ಮಾಲೀಕರ ವಿರುದ್ಧ ಬಲವಂತದ ಕ್ರಮ ತೆಗೆದುಕೊಳ್ಳುವುದಿಲ್ಲ. ಗಡುವನ್ನು ಮತ್ತೊಮ್ಮೆ ವಿಸ್ತರಿಸುವ ಅಥವಾ […]

ಹೆಚ್‌ಎಸ್‌ಆರ್‌ಪಿ ಅಳವಡಿಕೆಗೆ ಸೆ.15 ಕೊನೆಯ ದಿನ- ಸಾರಿಗೆ ಇಲಾಖೆ ಸೂಚನೆ Read More »

ಕರ್ನಾಟಕ