ಹೆಚ್ಚುತ್ತಿರುವ ಕೊರೋನ ಹಿನ್ನೆಲೆ: ಕಠಿಣ ಕ್ರಮಕ್ಕೆ ಸಚಿವ ಕೋಟ ಸೂಚನೆ
ಮಂಗಳೂರು, ಎ.26: ದ.ಕ. ಜಿಲ್ಲೆಯಲ್ಲಿ ಕೊರೋನ ಪ್ರಕರಣಗಳು ಹೆಚ್ಚಳವಾಗುತ್ತಿರುವುದರಿಂದ ಅಗತ್ಯವೆನಿಸಿದರೆ ಜಿಲ್ಲೆಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬಂಟ್ವಾಳದಲ್ಲಿ ಕೊರೋನ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿನ ಪ್ರವಾಸಿ ಮಂದಿರದಲ್ಲಿ ರವಿವಾರ ಸಚಿವರು ಹಾಗೂ ಸಂಸದರು ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ತುರ್ತು ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ಬಂಟ್ವಾಳದಲ್ಲಿ ಮೇ 3ರವರೆಗೆ ಲಾಕ್‌ಡೌನ್‌ನಲ್ಲಿ ಯಾವುದೇ ವಿನಾಯಿತಿ ಇಲ್ಲ. ಕಸಬಾ ಹೋಬಳಿಯ 92 ಮನೆಗಳು ಹಾಗೂ ನರಿಕೊಂಬು ಗ್ರಾಮಪಂಚಾಯತ್ […]
ಹೆಚ್ಚುತ್ತಿರುವ ಕೊರೋನ ಹಿನ್ನೆಲೆ: ಕಠಿಣ ಕ್ರಮಕ್ಕೆ ಸಚಿವ ಕೋಟ ಸೂಚನೆ Read More »
ಕರಾವಳಿ
