ಹೆಚ್ಚು ಪರೀಕ್ಷೆ ನಡೆಸದೆ ಕೊರೋನ ಗೆಲ್ಲಲು ಅಸಾಧ್ಯ: ಮನಮೋಹನ್ ಸಿಂಗ್

ಹೊಸದಿಲ್ಲಿ, ಎ.26: ಭಾರತದಲ್ಲಿ ಹೆಚ್ಚು ಪರೀಕ್ಷೆಗಳು ನಡೆಯದಿದ್ದರೆ ಕೊರೋನ ವಿರುದ್ಧ ಜಯ ಸಾಧಿಸಲು ಅಸಾಧ್ಯ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ. ಕಾಂಗ್ರೆಸ್ ಬಿಡುಗಡೆ ಮಾಡಿದ ವೀಡಿಯೊದಲ್ಲಿ ಮಾತನಾಡಿದ ಅವರು, ಕೊರೋನ ವೈರಸ್‌ಗೆ ಪರೀಕ್ಷೆ ಹಾಗೂ ಪತ್ತೆ ಹಚ್ಚುವಿಕೆ ಮುಖ್ಯ ಅಸ್ತ್ರಗಳಾಗಿವೆ. ಆಕ್ರಮಣಕಾರಿಯಾಗಿ ಪರೀಕ್ಷೆಗಳು ನಡೆಯದಿದ್ದಲ್ಲಿ ಕೊರೋನ ವಿರುದ್ಧ ಜಯ ಸಾಧಿಸಲು ಆಗುವುದಿಲ್ಲ ಎಂದರು. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾಗಿರುವ ವಲಸೆ ಕಾರ್ಮಿಕರ ಸಮಸ್ಯೆಯ ವಿಚಾರದ ಬಗ್ಗೆ ಮಾತನಾಡಿದ್ದು, ಪಕ್ಷವು ವಲಸೆ […]

ಹೆಚ್ಚು ಪರೀಕ್ಷೆ ನಡೆಸದೆ ಕೊರೋನ ಗೆಲ್ಲಲು ಅಸಾಧ್ಯ: ಮನಮೋಹನ್ ಸಿಂಗ್ Read More »

ರಾಷ್ಟ್ರೀಯ ನ್ಯೂಸ್