ಹೆತ್ತವರಿಲ್ಲದೇ ಪೋಷಕರ ಆಸರೆಯಲ್ಲಿ ಬೆಳೆದು ಅಗ್ನಿವೀರನಾಗಿ ಆಯ್ಕೆಗೊಂಡ ಕಡಬದ ಯುವಕ..!
(ನ್ಯೂಸ್ ಕಡಬ) newskadaba.com ಕಡಬ, ಜೂ. 13. ಸಣ್ಣ ಪ್ರಾಯದಲ್ಲೇ ಹೆತ್ತವರನ್ನು ಕಳೆದುಕೊಂಡರೂ ಸಾಕು ತಂದೆ-ತಾಯಿಯ ಆಸರೆಯಲ್ಲಿ ಬೆಳೆದು ಬಂದ ಯುವಕನೋರ್ವನಿಗೆ ತನ್ನ ಸಾಧನೆಯ ಮೂಲಕ ದೇಶಸೇವೆಗೆ ಆವಕಾಶ ಒದಗಿ ಬಂದಿದ್ದು, ಇಡೀ ಊರೇ ಹೆಮ್ಮೆ ಪಡುವಂತಾಗಿದೆ. 21ರ ಹರೆಯದ ಯುವಕ ಕಡಬದ ಐತ್ತೂರು ಗ್ರಾಮದ ಮಾಲ ನಿವಾಸಿ ಪುನೀತ್ರಾಜ್ ಇಂತಹ ಸಾಧನೆಯ ಶಿಖರವನ್ನೇರಿದ ಪ್ರತಿಭೆ. 2024ರ ಸೆಪ್ಟೆಂಬರ್ ತಿಂಗಳಲ್ಲಿ ಕರ್ನಾಟಕ ರಾಜ್ಯಮಟ್ಟದಲ್ಲಿ ಆಯೋಜನೆ ಮಾಡಲಾಗಿದ್ದ ಅಗ್ನಿವೀರ ನೇಮಕಾತಿ ಶಿಬಿರದಲ್ಲಿ ಸುಮಾರು 25,೦೦೦ ಅಭ್ಯರ್ಥಿಗಳು ಭಾಗವಹಿಸಿ ಈ […]
ಹೆತ್ತವರಿಲ್ಲದೇ ಪೋಷಕರ ಆಸರೆಯಲ್ಲಿ ಬೆಳೆದು ಅಗ್ನಿವೀರನಾಗಿ ಆಯ್ಕೆಗೊಂಡ ಕಡಬದ ಯುವಕ..! Read More »
ಕರಾವಳಿ, ವಿಶೇಷ ಲೇಖನಗಳು
