ಹೆದ್ದಾರಿಯಲ್ಲಿ ಅಪ್ಪಳಿಸಿದ ಸಾವು ಲಾರಿ ಚಕ್ರದಡಿ ಸಿಲುಕಿ ಬ್ರಹ್ಮಾವರದ ಯುವಕ ದಾರುಣ ಸಾವು

(ನ್ಯೂಸ್‌ ಕಡಬ) newskadaba.com,ಜ,23 ಉಡುಪಿ: ರಾಷ್ಟ್ರೀಯ ಹೆದ್ದಾರಿ 66 ರ ಉಪ್ಪೂರು ಕೆಜಿ ರಸ್ತೆಯ ಬಳಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸರಕು ಸಾಗಣೆ ಲಾರಿಯ ಚಕ್ರದ ಅಡಿಯಲ್ಲಿ ಸಿಲುಕಿಕೊಂಡ ಬೈಕ್ ಸವಾರನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ. ಮೃತರನ್ನು ಬ್ರಹ್ಮಾವರದ ಮಟಪಾಡಿ ನಿವಾಸಿ ಅಭಿಷೇಕ್ ಎಂದು ಗುರುತಿಸಲಾಗಿದೆ. ಅಪಘಾತದ ತೀವ್ರತೆಗೆ ಸವಾರನ ದೇಹವು ಛಿದ್ರವಾಗಿತ್ತು. ಅಪಘಾತದಿಂದಾಗಿ ಸಂಚಾರಕ್ಕೆ ತೀವ್ರ ತೊಂದರೆಯಾಯಿತು. ಬ್ರಹ್ಮಾವರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಮಹಾಲಿಂಗ ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಅಗತ್ಯ […]

ಹೆದ್ದಾರಿಯಲ್ಲಿ ಅಪ್ಪಳಿಸಿದ ಸಾವು ಲಾರಿ ಚಕ್ರದಡಿ ಸಿಲುಕಿ ಬ್ರಹ್ಮಾವರದ ಯುವಕ ದಾರುಣ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್