ಹೆದ್ದಾರಿಯಲ್ಲಿ ಭೀಕರ ಅಪಘಾತ: 20ಕ್ಕೂ ಹೆಚ್ಚು ಮಂದಿಗೆ ಗಾಯ
(ನ್ಯೂಸ್ ಕಡಬ)newskadaba.com, ಮಂಡ್ಯ(ಅ.01) ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್ಸು ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಗರದ ಹೊರ ವಲಯದ ಸ್ಯಾಂಜೋ ಆಸ್ಪತ್ರೆ ಬಳಿ ನಡೆದಿದೆ. ಬೆಂಗಳೂರು ಕಡೆಯಿಂದ ಎಕ್ಸ್‍ಪ್ರೆಸ್ ಹೆದ್ದಾರಿಯಲ್ಲಿ ಬಂದ ಸಾರಿಗೆ ಬಸ್ಸು ಸ್ಯಾಂಜೋ ಆಸ್ಪತ್ರೆ ಬಳಿ ಸರ್ವೀಸ್ ರಸ್ತೆಗೆ ತಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಸರ್ವೀಸ್ ರಸ್ತೆಯಲ್ಲಿ ಟ್ಯಾಂಕರ್ ನಿಂತಿತ್ತು. ಅದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಬಸ್ ಚಾಲಕ ಬಸ್ಸನ್ನು […]
ಹೆದ್ದಾರಿಯಲ್ಲಿ ಭೀಕರ ಅಪಘಾತ: 20ಕ್ಕೂ ಹೆಚ್ಚು ಮಂದಿಗೆ ಗಾಯ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್