ಹೆಬ್ರಿ: ಕಾಡಾನೆ ದಾಳಿ – ಕೃಷಿ ನಾಶ ಮತ್ತು ಭೀತಿಯಲ್ಲಿ ಗ್ರಾಮಸ್ಥರು
(ನ್ಯೂಸ್ ಕಡಬ) newskadaba.com, ಎ.06: ತಾಲೂಕಿನಲ್ಲಿ ಮತ್ತೆ ಆನೆ ಹೆಜ್ಜೆ ಗುರುತು ಕಂಡು ಬಂದಿದ್ದು, ನಾಡ್ಪಾಲು ಹಾಗೂ ಪೀತಬೈಲು ಎಂಬಲ್ಲಿನ ತೋಟಗಳಿಗೆ ಶುಕ್ರವಾರ ರಾತ್ರಿ ದಾಳಿ ನಡೆಸಿ ಸಂಪೂರ್ಣ ಹಾನಿಗೊಳಿಸಿರುವ ಬಗ್ಗೆ ವರದಿಯಾಗಿದೆ. ನಾಡ್ಪಾಲು ಗ್ರಾಮದ ತೆಂಗುಮಾರ್ ಲಕ್ಷ್ಮಣ ಗೌಡ, ಆನಂದ ಗೌಡ ಹಾಗೂ ಪೀತಬೈಲು ಜಯಂತ ಗೌಡ ಎಂಬವರ ತೋಟಗಳಿಗೆ ದಾಳಿ ನಡೆಸಿ ಅಡಿಕೆ ಮರಗಳು, ಬಾಳೆ ಗಿಡಗಳು ಸೇರಿದಂತೆ ಹಲವು ಬೆಳೆಗಳು ನಾಶ ಮಾಡಿವೆ. ರಾತ್ರೋರಾತ್ರಿ ಕಬ್ಬಿನಾಲೆ ಭಾಗಗಳಲ್ಲಿ ಆನೆ ತೋಟಗಳಿಗೆ ದಾಳಿ ನಡೆಸುತ್ತಿರುವುದರಿಂದ […]
ಹೆಬ್ರಿ: ಕಾಡಾನೆ ದಾಳಿ – ಕೃಷಿ ನಾಶ ಮತ್ತು ಭೀತಿಯಲ್ಲಿ ಗ್ರಾಮಸ್ಥರು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
