ಹೆಬ್ರಿ: ರಜೆಯಲ್ಲಿ ಕೆಲಸಕ್ಕೆ ತೆರಳಿದ್ದ ಪಿಯುಸಿ ವಿದ್ಯಾರ್ಥಿ ಏಣಿ ಮೇಲಿಂದ ಬಿದ್ದು ಮೃತ್ಯು
(ನ್ಯೂಸ್ ಕಡಬ) newskadaba.com, ಮಾ.26: ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಏಣಿಯಿಂದ ಬಿದ್ದು ಹೆಬ್ರಿಯ ಬೆಳಂಜೆಯ ನಿವಾಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾತ್ವಿಕ್ ಎಂಬುವವರು ಮೃತಪಟ್ಟ ಘಟನೆ ಹೆಬ್ರಿಯ ಹುತ್ತುರ್ಕೆಯಲ್ಲಿ ಸಂಭವಿಸಿದೆ. ಕೆಲಸದಲ್ಲಿ ನಿರತರಾಗಿದ್ದಾಗ ಆಯತಪ್ಪಿ ಏಣಿಯಿಂದ ಕೆಳಕ್ಕೆ ಬಿದ್ದಿದ್ದರಿಂದ ಸಾತ್ವಿಕ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಸಾತ್ವಿಕ್ ಇತ್ತೀಚೆಗಷ್ಟೇ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಗಿಸಿದ್ದರು ಮತ್ತು ಪದವಿ ವ್ಯಾಸಂಗ ಮಾಡುವ ಕನಸುಕಂಡಿದ್ದರು. ತನ್ನ ಓದಿನ ಖರ್ಚು ಹಾಗೂ ಕುಟುಂಬದ ಆರ್ಥಿಕ ಹೊರೆಗೆ ನೆರವಾಗುವ ಉದ್ದೇಶದಿಂದ, ರಜಾ ದಿನಗಳಲ್ಲಿ ಕೆಲಸಕ್ಕೆ […]
ಹೆಬ್ರಿ: ರಜೆಯಲ್ಲಿ ಕೆಲಸಕ್ಕೆ ತೆರಳಿದ್ದ ಪಿಯುಸಿ ವಿದ್ಯಾರ್ಥಿ ಏಣಿ ಮೇಲಿಂದ ಬಿದ್ದು ಮೃತ್ಯು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
