ಹೆಬ್ರಿ: ರಸ್ತೆಗೆ ಉರುಳಿದ ಮರ; ಆಗುಂಬೆ ಘಾಟಿಯಲ್ಲಿ ಸಂಚಾರ ಸ್ಥಗಿತ
(ನ್ಯೂಸ್ ಕಡಬ) newskadaba.com, ಮೇ.24: ಕರಾವಳಿ ಮತ್ತು ಮಲೆನಾಡು ಭಾಗವನ್ನು ಸಂಪರ್ಕಿಸುವ ಆಗುಂಬೆ ಘಾಟಿಯ ಉಡುಪಿ ಜಿಲ್ಲಾ ವ್ಯಾಪ್ತಿಯ ಎರಡನೇ ತಿರುವಿನ ಬಳಿ ಶನಿವಾರ ಸಂಜೆ ಬೃಹತ್ ಮರವೊಂದು ರಸ್ತೆಗೆ ಉರುಳಿ ಬಿದ್ದ ಪರಿಣಾಮ ಸುಮಾರು ಒಂದು ಗಂಟೆಗಳ ಕಾಲ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ಈ ಘಟನೆಯಿಂದಾಗಿ ಈಗಾಗಲೇ ಟ್ರಾಫಿಕ್ ಸಮಸ್ಯೆಯಿಂದ ತತ್ತರಿಸಿದ್ದ ಘಾಟಿ ರಸ್ತೆಯಲ್ಲಿ ವಾಹನ ದಟ್ಟಣೆ ಮತ್ತಷ್ಟು ತೀವ್ರಗೊಂಡಿತು. ಇತ್ತೀಚಿನ ದಿನಗಳಲ್ಲಿ ಈ ಭಾಗಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದ್ದು, […]
ಹೆಬ್ರಿ: ರಸ್ತೆಗೆ ಉರುಳಿದ ಮರ; ಆಗುಂಬೆ ಘಾಟಿಯಲ್ಲಿ ಸಂಚಾರ ಸ್ಥಗಿತ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
