ಅಸಂಘಟಿತ ಕಾರ್ಮಿಕರ ಸೌಲಭ್ಯ- ಹೆಸರು ನೋಂದಾಯಿಸಲು ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 10. ರಾಜ್ಯದಲ್ಲಿ 23 ವಲಯದ ಅಸಂಘಟಿತ ಕಾರ್ಮಿಕರನ್ನು ಈಗಾಗಲೇ ಗುರುತಿಸಿ ಮಂಡಳಿಯಲ್ಲಿ ನೋಂದಾಯಿಸಲು ಹಾಗೂ ಸೌಲಭ್ಯ ವಿತರಿಸುವ ಸಲುವಾಗಿ ವರ್ಗವಾರು ದತ್ತಾಂಶದ ಅವಶ್ಯಕತೆ ಇರುವ ಕಾರಣ ದತ್ತಾಂಶವನ್ನು ಸಂಗ್ರಹಿಸುವ ಕಾರ್ಯ ಪ್ರಗತಿಯಲ್ಲಿರುತ್ತದೆ. (ಹಮಾಲರು, ಚಿಂದಿ ಆಯುವವರು, ಮನೆಕೆಲಸದವರು, ಮೆಕಾನಿಕ್, ಟೈಲರ್‍ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಭಟ್ಟಿ ಕಾರ್ಮಿಕರು, ಗಿಗ್ ವೃತ್ತಿ ನಿರ್ವಹಿಸುವ ಡೆಲಿವರಿ ಕಾರ್ಮಿಕರು, ದಿನಪತ್ರಿಕೆ ವಿತರಿಸುವ ಕಾರ್ಮಿಕರು, ಫೋಟೋಗ್ರಾಫರ್, ಸ್ವತಂತ್ರ ಲೇಖನ ಬರಹಗಾರರು, ಕಲ್ಯಾಣ ಮಂಟಪ/ […]

ಅಸಂಘಟಿತ ಕಾರ್ಮಿಕರ ಸೌಲಭ್ಯ- ಹೆಸರು ನೋಂದಾಯಿಸಲು ಸೂಚನೆ Read More »

ಕರಾವಳಿ