ಎಲ್ಲಾ ಶಾಲೆಗಳ ಮುಂದೆ ವಿದ್ಯಾರ್ಥಿಗಳಿಂದ ಸಂಗ್ರಹಿಸುವ ಶುಲ್ಕದ ಮಾಹಿತಿ ಫಲಕ ಕಡ್ಡಾಯ ► ಹೈಕೋರ್ಟ್ ಆದೇಶ

(ನ್ಯೂಸ್ ಕಡಬ) newskadaba.com.ಬೆಂಗಳೂರು, ಜ.24. ವಿದ್ಯಾರ್ಥಿಗಳಿಂದ ಸಂಗ್ರಹಿಸುವ ಶುಲ್ಕದ ಮಾಹಿತಿಯಿರುವ ಫಲಕಗಳನ್ನು ಎಲ್ಲಾ ಶಾಲೆಗಳ ಮುಂದೆ ಅಳವಡಿಸುವ ಸಲುವಾಗ ಸುತ್ತೋಲೆ ಹೊರಡಿಸಲು ಎರಡು ವಾರಗಳ ಗಡುವು ನೀಡಲಾಗಿದೆ. 2015ರಲ್ಲಿಯೇ ಶುಲ್ಕ ಮಾಹಿತಿ ಫಲಕ ಕಡ್ಡಾಯಗೊಳಿಸಿ ಹೊರಡಿಸಿರುವ ಸುತ್ತೋಲೆಯನ್ನು ಎರಡು ವಾರಗಳಲ್ಲಿ ಅನುಷ್ಠಾನಗೊಳಿಸಿ ಆ ಕುರಿತು ಪ್ರಮಾಣಪತ್ರ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ವಕೀಲ ಎನ್‌ಪಿ ಅಮೃತೇಶ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್‌. ನಾರಾಯಣ ಸ್ವಾಮಿ ಮತ್ತು […]

ಎಲ್ಲಾ ಶಾಲೆಗಳ ಮುಂದೆ ವಿದ್ಯಾರ್ಥಿಗಳಿಂದ ಸಂಗ್ರಹಿಸುವ ಶುಲ್ಕದ ಮಾಹಿತಿ ಫಲಕ ಕಡ್ಡಾಯ ► ಹೈಕೋರ್ಟ್ ಆದೇಶ Read More »

ಕರ್ನಾಟಕ