ಹೈಕೋರ್ಟ್‌ ಕೊರಡು ಆದೇಶ: ಬಿಜೆಪಿ ಮುಖಂಡನ ಪುತ್ರನ ಕ್ರಿಮಿನಲ್ ಪ್ರಕರಣಕ್ಕೆ ಮಧ್ಯಂತರ ತಡೆ

(ನ್ಯೂಸ್‌ ಕಡಬ) newskadaba.com, ಜು.03 : ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭಿಣಿ ಮಾಡಿದ ಆರೋಪ ಎದುರಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಬಿಜೆಪಿ ಮುಖಂಡ ಪಿ.ಜಿ. ಜಗನ್ನಿವಾಸ ರಾವ್ ಅವರ ಪುತ್ರ, ಎಂಜಿನಿಯರಿಂಗ್ ವಿದ್ಯಾರ್ಥಿ ಕೃಷ್ಣ ಜೆ. ರಾವ್ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಸಂತ್ರಸ್ತೆ ಹಾಗೂ ಮಗುವಿನ ಅಗತ್ಯತೆಗಳನ್ನು ಪೂರೈಸಲು ಪ್ರತಿ ತಿಂಗಳು 75 ಸಾವಿರ ರೂಪಾಯಿ ಜೀವನಾಂಶ ಪಾವತಿಸಬೇಕು ಎಂಬ ಷರತ್ತಿನ ಮೇರೆಗೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ […]

ಹೈಕೋರ್ಟ್‌ ಕೊರಡು ಆದೇಶ: ಬಿಜೆಪಿ ಮುಖಂಡನ ಪುತ್ರನ ಕ್ರಿಮಿನಲ್ ಪ್ರಕರಣಕ್ಕೆ ಮಧ್ಯಂತರ ತಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್